Homeಸುದ್ದಿಗಳುಬೆಳದಿಂಗಳ ಚಿಂತನ-ಮಂಥನ ; ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

ಬೆಳದಿಂಗಳ ಚಿಂತನ-ಮಂಥನ ; ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ

spot_img

ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವು ಏ. 16ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕೃತಿಕ ಭವನದಲ್ಲಿ ಜರುಗಲಿದೆ.

ಅಧ್ಯಕ್ಷತೆಯನ್ನು ಶಿವಾನಂದ ಬೆಳಕೂಡ ವಹಿಸಲಿದ್ದು, ;ಡಾ. ಬೆಟಗೇರಿ ಕೃಷ್ಣಶರ್ಮರ ಬದುಕು-ಬರಹ’ ಕುರಿತು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಉಪನ್ಯಾಸ ನೀಡುವರು. ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಉಪಸ್ಥಿತರಿರುವರು ಎಂದು ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಬಿ.ಆರ್. ತರಕಾರ ಪ್ರಕಟಣೆಯಲ್ಲಿ ತಿಳಿಸಿರುವರು.

RELATED ARTICLES

Most Popular

error: Content is protected !!
Join WhatsApp Group