ಮಳೆ ಅಬ್ಬರ; ಸಿಡಿಲಿಗೆ ಎರಡು ಎಮ್ಮೆ , ಒಂದು ಕರು ಸಾವು

Must Read

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರು ಸಿಡಿಲು ಬಡಿದು ಮೃತಪಟ್ಟಿವೆ.

ಸುಮಾರು ೪೫ ನಿಮಿಷ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಕೃಷಿ ಉತ್ಪನ್ನಗಳು ಕೂಡ ಹಾಳಾಗಿದ್ದು, ರಂಗಾಪೂರ ಗ್ರಾಮದಲ್ಲಿ ಸಿಡಿಲಿಗೆ ಎರಡು ಎಮ್ಮೆಗಳು ಹಾಗೂ ಒಂದು ಕರು ಮೃತಪಟ್ಟಿವೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group