ಸಂಭ್ರಮದಿಂದ ಬಸವ ಜಯಂತಿ ಆಚರಣೆ

Must Read

ಮೂಡಲಗಿ: ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಮಂಗಳವಾರ ಸಡಗರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಲಾಗುವುದು ಎಂದು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್ ಜಿ ಢವಳೇಶ್ವರ ಹೇಳಿದ್ದಾರೆ.

ಬೆಳಿಗ್ಗೆ ಬಸವೇಶ್ವರ ಮಂದಿರದಲ್ಲಿ ರುದ್ರಾಭಿಷೇಕ ಹಾಗೂ ಸಾಯಂಕಾಲ 3 ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಎತ್ತುಗಳ ಮೆರವಣಿಗೆಯು ಸಕಲ ವಾದ್ಯಮೇಳದೊಂದಿಗೆ ನೆರವೇರುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group