ವರುಣನ ಆರ್ಭಟ; ಕುಸಿದ ಮನೆ

Must Read

ಸಿಂದಗಿ: ವರುಣನ ಆರ್ಭಟಕ್ಕೆ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದವರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದ ಭಾಗೀರಥಿ ಹಡಗಲಿ ಅವರ ಸೇರಿದ ಮನೆ ಎಂದು ತಿಳಿದು ಬಂದಿದ್ದು ಇನ್ನು ಬಿರುಗಾಳಿಗೆ ತಾಲೂಕಿನ ಅನೇಕ ಗ್ರಾಮದ ಅನೇಕ ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು ಮೇವಿನ ಬಣವೆಗಳು ನಾಶವಾಗಿವೆ. ಮನೆಯಲ್ಲಿರುವ ಟಿವಿ ಒಳಗೊಂಡಂತೆ ಇನ್ನಿತರ ವಸ್ತುಗಳು ಹಾನಿಗೊಳಗಾಗಿವೆ ಎಂದು ತಿಳಿದು ಬಂದಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group