ಸಿಂದಗಿ: ಭಾರತ 75ನೇ ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಆ. 18 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಆ. 15ರೊಳಗಾಗಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ದೂ; 9611888863, ಸಂಘಟನಾ ಕಾರ್ಯದರ್ಶಿ ರಮೇಶ ಪೂಜಾರಿ ದೂ. 9448644228, ದತ್ತಿ ಕಾರ್ಯದರ್ಶಿ ಸಿದ್ದಲಿಂಗ ಕಿಣಗಿ 9901607672, ಮಾಜಿ ಅದ್ಯಕ್ಷ ಸಿದ್ದಲಿಂಗ ಚೌಧರಿ 8095065687, ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ 8884446648 ಇವರಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಬೇಕು. ಭಾಗವಹಿಸುವ ಎಲ್ಲ ಕವಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ತಾಲೂಕು ಮಾದ್ಯಮ ಪ್ರತಿನಿಧಿ ಪಂಡಿತ ಯಂಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

