ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೋರಟಗಿ ಕಾಲೇಜು ವಿದ್ಯಾರ್ಥಿಗಳು

Must Read

ಸಿಂದಗಿ; ವಿಜಯಪುರದ ನಗರದ ಕಾಳಿದಾಸ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಖೋ ಖೋ ಮತ್ತು ವೈಯಕ್ತಿಕ ಆಟೋಟಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿ  ಖೋ ಖೋ ವಿಭಾಗದಲ್ಲಿ ಐದು ವಿದ್ಯಾರ್ಥಿ ಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ಖೋ ಖೋ ಆಟದಲ್ಲಿ ದ್ವಿತೀಯ ಸ್ಥಾನ, ಹಾಗೂ 400 ಮೀ ಓಟದಲ್ಲಿ ಕುಮಾರಿ ಮೇಘಾ ಬಿರಾದಾರ ದ್ವಿತೀಯ, ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸನ್ಮಾನ ಕಾರ್ಯಕ್ರಮದಲ್ಲಿ  ಸಂಸ್ಥೆಯ ಅಧ್ಯಕ್ಷ ಬಿ. ಆಯ. ಮಸಳಿ, ಕಾರ್ಯದರ್ಶಿ ಎಂ. ಎಸ್. ಪಾಟೀಲ್, ನಿರ್ದೇಶಕ ಸಿದ್ದನಗೌಡ ಪಾಟೀಲ್, ಆಡಳಿತಧಿಕಾರಿ ಬಿ. ಎಸ್. ಪಾಟೀಲ್, ಡಿಗ್ರಿ ಕಾಲೇಜಿನ ಪ್ರಾಚಾರ್ಯ ವ್ಹಿ. ಸಿ. ಗೋಲಾ, ಪ್ರೌಢ ಶಾಲೆಯ ಮುಖ್ಯಗುರುಗಳಾದ ಬಿ. ಆರ್. ಬಿರಾದಾರ, ದೈಹಿಕ ಶಿಕ್ಷಕ ಎಂ. ಎನ್. ಜೋಗುರ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group