ಕಲ್ಲೋಳಿಯಲ್ಲಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಪೂರ್ವಭಾವಿ ಸಭೆ

Must Read

 

ಮೂಡಲಗಿ: ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಕಾರ್ಯಕ್ರಮದ ಅಂಗವಾಗಿ ಪಂಚಮಸಾಲಿ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅರಭಾವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೆಟ್ಟಿ ನೀಡಲಿದ್ದಾರೆ ಕಾರಣ ಈ ಕುರಿತು ಕಲ್ಲೋಳ್ಳಿಯ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಸೆ. 23 ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. 

ಎಲ್ಲ ಗ್ರಾಮಗಳ ಪಂಚಮಸಾಲಿ ಬಂಧುಗಳು ಈ ಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಎಲ್ಲರನ್ನು ಕರೆತರಬೇಕು ಎಂದು ಪಂಚಮಸಾಲಿ ಸಮಾಜ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಗೆ 9449725111 ಸಂಪರ್ಕಿಸಲು ಕೋರಿದ್ದಾರೆ.

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...

More Articles Like This

error: Content is protected !!
Join WhatsApp Group