spot_img
spot_img

ಕೆನಡಾ ಮೇಯರ್ ಗೆ  ಭಾರತದ ಸಂವಿಧಾನದ ಪ್ರತಿ

Must Read

spot_img
- Advertisement -

ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ
ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್ ಕ್ಯಾಲಿನ್ಯೋರವರಿಗೆ ಭಾರತದ ಸಂವಿಧಾನದ ಕುರಿತು ತಿಳಿಸಿ ಭಾರತದ ಸಂವಿಧಾನದ ಪ್ರತಿ ನೀಡಿ ಗೌರವಿಸಿದರು.

- Advertisement -
- Advertisement -

Latest News

ಜೀವನದಲ್ಲಿ ಶಿಕ್ಷಣದಂತೆ ಸಂಸ್ಕಾರ ಕೂಡಾ ಅಷ್ಟೇ ಅವಶ್ಯಕವಾಗಿದೆ -ಮುಕುಂದ ಮಹಾರಾಜರು

ಮೂಡಲಗಿ:-ಪ್ರತಿಯೊಬ್ಬರಿಗೂ ಶಿಕ್ಷಣ ಎಷ್ಟು ಅವಶ್ಯಕವಾಗಿದೆಯೋ,ಸಂಸ್ಕಾರ ಕೂಡಾ ಅಷ್ಟೇ ಮುಖ್ಯವಾಗಿದೆ ಎಂದು ಮುಕುಂದ ಮಹಾರಾಜರು ಹೇಳಿದರು. ತಾಲೂಕಿನ ಗುಜನಟ್ಟಿ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ...
- Advertisement -

More Articles Like This

- Advertisement -
close
error: Content is protected !!
Join WhatsApp Group