ಬೀದರ್ ನಲ್ಲಿ ಲೋಕಾಯುಕ್ತ ದಾಳಿ

0
559

ಬೀದರ –  ಬೀದರ್ ನಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ  ಲೋಕಾಯುಕ್ತ ಅಧಿಕಾರಿಗಳು ಕಮಲನಗರ ತಾಲೂಕು ಪಂಚಾಯತ್ ಅಧಿಕಾರಿ ಶಿವಾನಂದ ಸೇರಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಕಚೇರಿಯಲ್ಲಿ ಅವ್ಯವಹಾರ ನಡೆದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದು ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆನ್ನಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ