ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

Must Read

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅವರ ಕಾರ್ಯಾಲಯ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

Latest News

ಲೇಖನ : ಜೀವನವನ್ನು ಉನ್ನತೀಕರಿಸಿಕೊಳ್ಳಬೇಕೇ ಹೊರತು ಜೀವನಶೈಲಿಯನ್ನಲ್ಲ

ಬದುಕೆಂಬುದು ಮೇಲ್ನೋಟಕ್ಕೆ ಎಲ್ಲರಿಗೂ ಒಂದೇ ರೀತಿ ಕಾಣುತ್ತದೆ. ಆದರೆ ಕೆಲವರ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳದೇ ಕೇವಲ ಬಂದ ಪುಟ್ಟ ಹೋದ ಪುಟ್ಟ ಎನ್ನುವಂತಾಗುತ್ತದೆ. ಹಗಲು ರಾತ್ರಿ...

More Articles Like This

error: Content is protected !!
Join WhatsApp Group