ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Must Read

ಸಿಂದಗಿ: ಸರ್ವ ಧರ್ಮ ಸೇವಾ ಸಂಸ್ಥೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಹಾಗೂ ಕಲೆ ಸಾಹಿತ್ಯ, ಸಂಸ್ಕೃತಿ ಸಂಗಿತ, ಶಿಕ್ಷಣ, ಸಮಾಜಸೇವೆ ಕೃಷಿ, ಕ್ರೀಡೆ, ಸರಕಾರಿ ಸೇವೆ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ನಾನಾ ಕ್ಷೇತ್ರಗಳ ಸಾಧಕರು ನವೆಂಬರ 15ರ ಒಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಕಳಿಸಬೇಕಾದ ವಿಳಾಸ : ವಾರದ ದವಾಖಾನೆ ಹತ್ತಿರ ಹಳೆ ಬಜಾರ ರೋಡ  ಸಿಂದಗಿ 586128 ಜಿಲ್ಲಾ .ವಿಜಯಪುರ ಇಲ್ಲಿಗೆ ಕಳಿಸಬಹುದಾಗಿ ಹೆಚ್ಚಿನ ಮಾಹಿತಿಗಾಗಿ ಸರ್ವ ಧರ್ಮ ಸೇವಾ ಸಂಸ್ಥೆ ಅಧ್ಯಕ್ಷ ಜಿಲಾನಿ ಮುಲ್ಲಾ ಮೊಬ್ಯೆಲ ಸಂಖ್ಯೆ; 9449256668 ಇವರನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group