ಜಯಶ್ರೀ ಅಬ್ಬಿಗೇರಿಗೆ ರಾಜ್ಯೋತ್ಸವ ಪ್ರಶಸ್ತಿ

Must Read

ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಯು ಪ್ರಕಟಗೊಂಡಿದ್ದು,  ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ  ಅಬ್ಬಿಗೇರಿಯವರಿಗೆ ದೊರಕಿದೆ.

ಅವರ ಅನುಪಮ  ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದ್ದು  ನವಂಬರ್ 01 ರಂದು ಅಕ್ಕನ ಬಳಗ ಕಲ್ಯಾಣ ಮಂಟಪದಲ್ಲಿ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತಿದೆ ಎಂದು ಅಧ್ಯಕ್ಷರಾದ ಸದಾಶಿವ ಎಸ್. ಚೌಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group