ಬೀದರ: ಅಪಘಾತದಲ್ಲಿ ಮೃತರಿಗೆ ಪರಿಹಾರ ಘೋಷಣೆ

Must Read

ಬೀದರ – ಇತ್ತೀಚೆಗೆ ಟ್ರಕ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ದುರ್ಮರಣ ಹೊಂದಿದ ೭ ಜನ ಮಹಿಳಾ ಕಾರ್ಮಿಕರ ಕುಟುಂಬದವರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳಿಗೆ ಸಾಂತ್ವನ ಹೇಳಿದ ಉಸ್ತುವಾರಿ ಸಚಿವರು ಮೃತರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಅಪಘಾತ ಸಂಭವಿಸಿದ್ದು ತುಂಬಾ ಖೇದಕರ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸುತ್ತದೆ. ಸಿಎಂ ಜೊತೆ ಮಾತನಾಡಿ ಗಾಯಾಳುಗಳಿಗೂ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಮುನೇನಕೊಪ್ಪ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಯೋಗ ವಿಜ್ಞಾನ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸೌಮ್ಯ ರಂಜನ್ ಮೋಹಕುಡ್ಗೆ ಗೌರವ ಡಾಕ್ಟರೇಟ್

ಬೆಂಗಳೂರು: ಯೋಗ ವಿಜ್ಞಾನ ಮತ್ತು ಆಧ್ಯಾತ್ಮಿಕ ಅಧ್ಯಯನ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆ ಮತ್ತು ಸಂಶೋಧನಾ ಕೊಡುಗೆಗಾಗಿ, ಸೌಮ್ಯ ರಂಜನ್ ಮೋಹಕುಡ್ ಅವರಿಗೆ ಏಷ್ಯಾ ಅಂತಾರಾಷ್ಟ್ರೀಯ...

More Articles Like This

error: Content is protected !!
Join WhatsApp Group