ಜಯಶ್ರೀ ಅಬ್ಬಿಗೇರಿಗೆ ಗಡಿನಾಡ ಶಿರೋಮಣಿ ಪ್ರಶಸ್ತಿ

Must Read

ಬೆಳಗಾವಿ – ಅಥಣಿಯಲ್ಲಿ ನಡೆಯುವ ಗಡಿನಾಡ ಕನ್ನಡ ಸಾಂಸ್ಕೃತಿಕ ಸಂಭ್ರಮದಲ್ಲಿ ಕೊಡ ಮಾಡುವ ಗಡಿನಾಡ ಶಿರೋಮಣಿ ಪ್ರಶಸ್ತಿಯು ಪ್ರಕಟಗೊಂಡಿದ್ದು, ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ ಅಬ್ಬಿಗೇರಿಯವರಿಗೆ ನೀಡಲಾಗಿದೆ.

ಜಯಶ್ರೀಯವರ ಅಮೋಘ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನವಂಬರ್ 27 ರಂದು ಆರ್ ಎಚ್ ಕುಲಕರ್ಣಿ ಸಭಾಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತಿದೆ ಎಂದು ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ಚಮಕೇರಿ ಅಧ್ಯಕ್ಷರಾದ ಮಹಾದೇವ ಬಿರಾದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group