ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ; ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

Must Read

ಗೋಕಾಕ– ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ, ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.

ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು.

ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group