ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ

Must Read

ಮೂಡಲಗಿ: ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ತ ಪಟ್ಟಣದಲ್ಲಿ ಚನ್ನಮ್ಮನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‍ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಸಮಸ್ತ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಗುರುಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group