ಪಶುಸಂಗೋಪನೆ ಇಲಾಖೆಯಲ್ಲಿ 200 ಕೋಟಿ ರೂ. ಹಗರಣ ; ಆರೋಪ

Must Read

ಬೀದರ – ಸಂಚಾರಿ ಪಶು ಚಿಕಿತ್ಸಾ ಅಂಬುಲೆನ್ಸ ಟೆಂಡರ್ ನಲ್ಲಿ ರೂ. 200 ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ಮುಖಂಡ ರವಿ ಸ್ವಾಮಿ ಆರೋಪಿಸಿದ್ದಾರೆ.

ಔರಾದ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ರವಿ, ಎಡುಸ್ ಪಾರ್ಕ್ ಕಂಪನಿಗೆ ಟೆಂಡರ್ ನೀಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರಲ್ಲದೆ ಇದರಲ್ಲಿ ಇನ್ನೂರು ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

ಅನುಭವ ಇಲ್ಲದೇ ಕಂಪನಿಗೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಟೆಂಡರ್ ನೀಡಿದ್ದಾರೆ ಎಂದ ಅವರು,  ಟೆಂಡರ್ ಮಾಡುವ ಸಂದರ್ಭದಲ್ಲಿ ಒಟ್ಟು ನಾಲ್ಕು ಕಂಪನಿಯವರು ಅರ್ಜಿ ಸಲ್ಲಿಸಿದ್ದಾರೆ.

1) GVK-EMRI..2)BVG..3)SUMITH.4) ಎಡುಸ್ಟಾರ್ಕ ಈ ನಾಲ್ಕು ಕಂಪನಿಗಳು ಅರ್ಜಿ ಸಲ್ಲಿಸಿದ್ದಾರೆ.ನಾಲ್ಕು ಕಂಪನಿಯಲ್ಲಿ ಎಡುಸ್ಟಾಕ್೯ ಎಂಬ ಅನುಭವ ಇಲ್ಲದ ಕಂಪನಿಗೆ ಟೆಂಡರ್ ನೀಡಿದ್ದಾರೆ  ಸಚಿವ ಪ್ರಭು ಚವ್ಹಾಣ ಎಂದು ಬೀದರ್ ನಲ್ಲಿ ಬಿಜೆಪಿ ಮುಖಂಡ ರವಿ ಸ್ವಾಮಿ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಮಹಿಳಾ ಕವಿತೆಗಳು ಸೌಹಾರ್ದತೆಯ ಬಿಂಬ ಪ್ರತಿಬಿಂಬ-  :ಡಾ. ಮಮ್ತಾಜಬೇಗಂ ಗಂಗಾವತಿ

ಹುನಗುಂದ : ಪಟ್ಟಣದ ವಿ.ಮ. ಕಾಲೇಜು ಸಭಾಂಗಣದಲ್ಲಿ ನಡೆದ ಹೊನ್ನಕುಸುಮ ಸಾಹಿತ್ಯ ವೇದಿಕೆಯ "ತಿಂಗಳ ಹೊನಲು -04ರಲ್ಲಿ ಕಾವ್ಯೋತ್ಸವ-2026 ಅತ್ಯಂತ ಅದ್ದೂರಿಯಾಗಿ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ...

More Articles Like This

error: Content is protected !!
Join WhatsApp Group