ಸಾಹಿತಿ ಡಾ. ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ

Must Read

ಸಿಂದಗಿ: ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಪ್ರತಿ ವರ್ಷ ಹಮ್ಮಿಕೊಳ್ಳುವ ರಾಜ್ಯ ಮಟ್ಟದ ಪ್ರಶಸ್ತಿಗೆ  ಹಿರಿಯ ಸಾಹಿತಿ ಡಾ. ಚನ್ನಪ್ಪ ಕಟ್ಟಿ ಅವರಿಗೆ 2022ರ ಸಾಲಿನ ಕಥಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು ರೂ. 50,000 ಗಳ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನಕ್ಕಾಗಿ ಸಮಾರಂಭ ಮಾಡಲಾಗುವುದು ಎಂದು ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group