ಸಿಂದಗಿ: ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Must Read

ಸಿಂದಗಿ: ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾರ್ಚ್ 6 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಸಿಂದಗಿ ತಹಶೀಲ್ದಾರರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ಅಧ್ಯಕ್ಷ ಸ್ಥಾನದ ಚುನಾವಣೆ ಸಾಮಾನ್ಯ ಮೀಸಲಾತಿ ಅಡಿಯಲ್ಲಿ ನಡೆಯಲಿದೆ. ದಿ. 6ರಂದು ಪುರಸಭೆ ಸಭಾಭವನದಲ್ಲಿ ಬೆಳಿಗ್ಗೆ 10- 30ರಿಂದ 11-30ರ ವರೆಗೆ ನಾಮನಿರ್ದೇಶನ ಪತ್ರಗಳನ್ನು ಸಲ್ಲಿಸಬಹುದು.

ಬೆಳಿಗ್ಗೆ 11-30 ರಿಂದ ಮಧ್ಯಾಹ್ನ 12ರ ವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಧ್ಯಾಹ್ನ 12 ರಿಂದ 12-15ರ ವರೆಗೆ ನಾಮನಿರ್ದೇಶನ ಪತ್ರಗಳನ್ನು ಹಿಂತೆಗೆದುಕೊಳ್ಳಲು ಸಮಯಾವಕಾಶ ಇದೆ ಎಂದು ಪ್ರಕಟಣೆ ತಿಳಿಸಿದೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group