ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

Must Read

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಯಿತು.

ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, ಈರಣ್ಣ ಮುನ್ನೋಳಿಮಠ, ಗುರುಸಿದ್ದಯ್ಯಾ ಹಿರೇಮಠ, ಮೃತ್ಯುಂಜಯ ಹಿರೇಮಠ, ಬಸಯ್ಯಾ ಹಿರೇಮಠ, ಶಿವಯ್ಯಾ ಹಿರೇಮಠ, ಸಂಜು ಕಳ್ಳಿಗುದ್ದಿ ಹಾಗೂ ಪ.ಪಂ ಕಲ್ಲೋಳಿಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group