ವಿದ್ಯಾರ್ಥಿಗಳಿಂದ ವಸತಿ ನಿಲಯದಲ್ಲಿ ಉದ್ಯಾನವನ ನಿರ್ಮಾಣ

Must Read

ಬೆಳಗಾವಿ: ಸ್ಥಳೀಯ ಕಣಬರ್ಗಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-2 ರಲ್ಲಿ ಸ್ವಚ್ಛಂದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಸತಿ ನಿಲಯದ ಆವರಣದಲ್ಲಿ ಮನೋಹರ ಉದ್ಯಾನವನವನ್ನು ಸ್ವಯಂ ಸ್ಪೂರ್ತಿಯಿಂದ ನಿರ್ಮಾಣ ಮಾಡುತ್ತಿದ್ದಾರೆ.

ಇದರಿಂದ ವಸತಿ ನಿಲಯದ ಆವರಣ ಸೌಂದರ್ಯೀಕರಣವಾಗುವುದರಲ್ಲಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತದೆ ಆದುದರಿಂದ ವಿದ್ಯಾರ್ಥಿಗಳೇ ಆಸಕ್ತಿವಹಿಸಿ ನಿಲಯದಲ್ಲಿ ವಿವಿಧ ಸಸಿಗಳನ್ನು ನೆಡುವುದರ ಮೂಲಕ ಇಂದು ಉದ್ಯಾನವನವನ್ನು  ನಿರ್ಮಿಸಿದ್ದಾರೆ.

ಇದಕ್ಕೆ ಪೂರಕವಾಗಿ ವಸತಿ ನಿಲಯದ ಪಾಲಕರಾದ ಶ್ರೀಕಾಂತ್ ದೇವಲತ್ತಿ ಅವರು ವಿದ್ಯಾರ್ಥಿಗಳಿಗೆ ಸಹಾಯ ಮತ್ತು ಸಹಕಾರವನ್ನು ನೀಡಿ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ನೀಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group