ಬೀದರ; SDPI ನಿಂದ ಪ್ರತಿಭಟನೆ

Must Read

ಬೀದರ: 2D ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ  ಹುಮನಬಾದ ನಲ್ಲಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ಹುಮನಬಾದ ತಹಶೀಲ್ದಾರರ ಕಚೇರಿ ಮುಂದೆ ನಿಂತು ಪ್ರತಿಭಟನೆ ನಡೆಸಿದರು.

ರಾಜ್ಯದ ಮುಖ್ಯ ಮಂತ್ರಿ ಕೋಮು ಗಲಭೆ ಹಚ್ಚುವ ಕೆಲಸ ಮಾಡುತ್ತಾರೆ. ನಾವು ಒಂದೇ ಮಕ್ಕಳ ಹಾಗೆ ಬದುಕಲು ಬಿಡುತ್ತಾ ಇಲ್ಲ. ರಾಜ್ಯವು ಸರ್ವಜನಾಂಗದ ಶಾಂತಿಯ ತೋಟದ ಹಾಗೆ ಇದೆ. ಆದರೆ ನೀವು ಇರಲು ಬಿಡುತ್ತಿಲ್ಲ. ಸಾರ್ವಜನಿಕರ ಮುಂದೆ ಬನ್ನಿ ನಿಮಗೆ ದಮ್ ಇದ್ದರೆ ಈ ಸಲ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸಿ ಎಂದು ಮುಖ್ಯಮಂತ್ರಿಗಳಿಗೆ SDPI ಕಾರ್ಯಕರ್ತರು ಸವಾಲು ಹಾಕಿದರು

2 ಡಿ ಮೀಸಲಾತಿಯನ್ನು ಪುನರ್ ಸ್ಥಾಪಿಸಿ ಎಂದು ಅವರು ಆಗ್ರಹಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group