ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ

Must Read

ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತರು ಹಾಕಿದ ಶಾಲಲಗಳನ್ನೂ ಕಸಿದು ಸುಟ್ಟು ಹಾಕಿದರು.

ಪ್ರಭು ಚವ್ಹಾಣ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಮೋದಿ ಮೋದಿ ಎನ್ನುವ ಘೋಷಣೆ ಕೂಗಿ ಜೆಡಿಎಸ ಆಕಾಂಕ್ಷಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group