ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

Must Read

ಮೂಡಲಗಿ: ಹಿಂದೂ ಹೃದಯ ಸಾಮ್ರಾಟ, ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತೊಟ್ಟಿಲಲ್ಲಿ ಹಾಕಿ ಹೆಂಗಳೆಯರು, ಮಕ್ಕಳು ಹಾಡು ಹಾಡುತ್ತ ಸಡಗರ ಸಂಭ್ರಮದಿಂದ ತೊಟ್ಟಿಲು ತೂಗಿ ಶಿವಾಜಿ ಜಯಂತಿಗೆ ಕಳೆ ತಂದುಕೊಟ್ಟರು.

ಈ ಸಂದರ್ಭದಲ್ಲಿ ಕೃಷ್ಣಾ ಇಂಗಳೆ, ಗೋವಿಂದ ತೋರಸ್ಕರ, ಶಿವಾಜಿ ಜಾಧವ, ಕಲ್ಮೇಶ ಇಂಗಳೆ, ಸಾಗರ ಇಂಗಳೆ, ಸುಪುತ್ರಾ ತೋರಸ್ಕರ, ಶೋಭಾ ಇಂಗಳೆ, ಅನೇಕರು ಹಾಜರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group