ಸಿದ್ದರಾಮಯ್ಯ ಸಿಎಂ ಆಗಲೆಂದು 1100 ಟೆಂಗಿನಕಾಯಿ ಒಡೆದು ಪ್ರಾರ್ಥನೆ

Must Read

ಬೀದರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕುರುಬಗೊಂಡ ಸಮುದಾಯದಿಂದ ಬೀದರ್‌ನ ಬೀರಲಿಂಗೇಶ್ವರ ದೇವಸ್ಥಾನದಲ್ಲಿ 1100 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.

ಯಾವುದೇ ಅಡೆತಡೆ ಇಲ್ಲದೇ ಸಿದ್ದು ಸಿಎಂ ಆಗಲೇಂದು ಕುರುಬಗೊಂಡ ಸಮುದಾಯದ ನಾಯಕರು ನಗರದ ಕುಂಬಾರವಾಡ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಸಮುದಾಯದ ರಾಜ್ಯ ಪ್ರಧಾನ ಕಾರ್ಯದರ್ಶಿ‌ ಮಾಳಪ್ಪ ಅಡಸಾರೆ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...

More Articles Like This

error: Content is protected !!
Join WhatsApp Group