Mudalagi: ಪ್ರೊ. ಶಿವಕುಮಾರಗೆ ಸತ್ಕಾರ

Must Read

ಮೂಡಲಗಿ  ೭೫ ವಸಂತಗಳನ್ನು ಕಂಡು ಅಮೃತ ಮಹೋತ್ಸವ ಆಚರಿಸಿಕೊಂಡ ಮೂಡಲಗಿಯ ಕೃಷಿ ಪತ್ತಿನ ಸಹಕಾರಿ ಸಂಘದ ಸ್ಮರಣ ಸಂಚಿಕೆಯಲ್ಲಿ ಮೂಡಲ ಐಸಿರಿ ಎಂಬ ಕವನ ಬರೆದಿದ್ದ ಮೂಡಲಗಿ ಸರಕಾರಿ ಕಾಲೇಜಿನ ಪ್ರೊ. ಶಿವಕುಮಾರ ಅವರನ್ನು ಸತ್ಕರಿಸಲಾಯಿತು.

ಸರಳ ಸಮಾರಂಭದಲ್ಲಿ ಸೊಸಾಯಿಟಿಯ ಅಧ್ಯಕ್ಷ ಸಂದೀಪ ಸೋನವಾಲಕರ ಹಾಗೂ ಪತ್ರಕರ್ತ ಬಾಲಶೇಖರ ಬಂದಿಯವರು ಶಿವಕುಮಾರ ಅವರಿಗೆ ಸ್ಮರಣ ಸಂಚಿಕೆ ನೀಡಿ ಶಾಲು ಹೊದಿಸಿ ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಸೊಸಾಯಿಟಿಯ ನಿರ್ದೇಶಕರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group