ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ

Must Read

ಧಾರವಾಡಃ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ ಜಿಲ್ಲೆಯ ಯರಗಟ್ಟಿಯವರಾದ ಸದಲಗಿ ಯವರು ಈ ಹಿಂದೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ ನಂತರ ಮುಂಡರಗಿ ಹಾಗೂ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. 

ಇಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು, ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್ ಎಸ್ ಕೆಳದಿಮಠ, ಡಿ ವಾಯ್ ಪಿಸಿ ಎಸ್ ಎಂ ಹುಡೇದಮನಿ, ಮಹಾಗುಂಡಪ್ಪ ಬಡದಾನಿ, ಹಾಜರಿದ್ದು ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ,  ಪ್ರಾಥಮಿಕ ಶಾಲಾ  ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮನೋಹರ ಚೀಲದ, ಕ. ರಾ. ಪ್ರಾ. ಶಾ. ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಗಳಾದ ಶಿವಾನಂದ ಮಿಕಲಿ, ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ವೈ. ಬಿ. ಕಡಕೋಳ, ಶಾಸಕರ ಮಾದರಿ ಶಾಲೆಯ ಮುಖ್ಯೋಪಾಧ್ಯಾಯ ರಾದ ಮಂಜುನಾಥ ಕಮ್ಮಾರ, ಪ್ರಸನ್ ಕುಮಾರ್ ಸದಲಗಿ, ಲಕ್ಷ್ಮಣ ಸದಲಗಿ, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಗುರು ತಿಗಡಿ, ಗೌರವಾಧ್ಯಕ್ಷರಾದ ಗುರು ಪೋಳ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಧಾರವಾಡ ತಾಲೂಕಿನ ಅದ್ಯಕ್ಷರಾದ ಅಜೀತ ದೇಸಾಯಿ, ಕಾರ್ಯದರ್ಶಿ ಎನ್ ಎಸ್ ಕಮ್ಮಾರ, ಬಸವರಾಜ ವಾಸನದ, , ಧಾರವಾಡ ತಾಲೂಕಿನ ಟೀಚರ್ಸ್ ಸೊಸೈಟಿಯ ಅದ್ಯಕ್ಷರಾದ ಕಾಶಪ್ಪ ದೊಡವಾಡ, ನಿರ್ದೇಶಕರಾದ ಚಂದ್ರಶೇಖರ ತಿಗಡಿ, ಶಾರದಾ ಶಿರಕೋಳ, ಅನಸೂಯ ಡಬ್ಬು,ಎಲ್ ಐ ಲಕ್ಕಮ್ಮನವರ ಶಂಕರ ಘಟ್ಟಿ, ಮಹಾದೇವ ಸತ್ತಿಗೇರಿ ಎಚ್ ಎಸ್ ಬಡಿಗೇರ, ರಾಜು ಮಾಳವಾಡ, ರಮೇಶ ಸಣ್ಣಮನಿ ಎಂ ಡಿ ಹೊಸಮನಿ ರಾಜು ಬೆಟಗೇರಿ ಆರ್ ಎನ್ ಬಸ್ತವಾಡಕರ, ಎನ್ ವಿ ತೋರಣಗಟ್ಟಿ, ಮೊದಲಾದವರು ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group