‘ದಲಿತ ದೇವೋಭವ’ ಚಿತ್ರದ ಮುಖ್ಯ ಪಾತ್ರದಲ್ಲಿ ನಿಶಾ ರೆಡ್ಡಿ

Must Read

ಈಗಾಗಲೇ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಿಶಾ ರೆಡ್ಡಿಯವರು ಪ್ಯಾನ್ ಇಂಡಿಯಾ ಚಿತ್ರವಾದ ‘ದಲಿತ ದೇವೋಭವ’ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಮಿಂಚಲಿದ್ದಾರೆ.

ಈಗಾಗಲೇ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ.

ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ‌ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ ಗೌಡ ಅವರು ಕಥೆ ಜೊತೆಯಲ್ಲಿ ಬಂಡವಾಳ ಹೂಡುತ್ತಿದ್ದಾರೆ ಸಚ್ಚಿನ್ ಬಸ್ರೂರ ಅವರು ಸಂಗೀತ ನೀಡುತ್ತಿದ್ದಾರೆ ಎಂದು,  ಸಿನಿಮಾ ಆದಷ್ಟು ಬೇಗ ತೆರೆಗೆ ಬರಲಿದೆ ಎಂದು ನಿರ್ದೇಶಕ ನೀಲೇಶ್  ರವರು ಹೇಳಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group