Dalitha Devobhava: ದಲಿತ ದೇವೋಭವ ಚಿತ್ರದಲ್ಲಿ ಸಂದೀಪ್ ಮಲಾನಿ

Must Read

ಈಗಾಗಲೇ ಕಬ್ಜ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಸಂದೀಪ್ ಮಲಾನಿ ಅವರು ಪ್ಯಾನ್ ಇಂಡಿಯಾ ಚಿತ್ರವಾದ ದಲಿತ ದೇವೋಭವ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಮಿಂಚಲಿದ್ದಾರೆ.

ಈಗಾಗಲೇ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ.

ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ‌ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ ಗೌಡ ಅವರು ಕಥೆ ಜೊತೆಯಲ್ಲಿ ಬಂಡವಾಳ ಹೂಡುತ್ತಿದ್ದಾರೆ ಸಚ್ಚಿನ್ ಬಸ್ರೂರ ಅವರು ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾ ಆದಷ್ಟು ಬೇಗ ತೆರೆಗೆ ಬರಲಿದೆ ಎಂದು ನಿರ್ದೇಶಕ ನೀಲೇಶ್  ರವರು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group