Sindagi: ಮನಗೂಳಿಯವರಿಗೆ ಹೆಲ್ತ್ ಕೇರ್ ಪ್ರಶಸ್ತಿ

Must Read

ಸಿಂದಗಿ: ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುತ್ತಿರುವ “ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಟಿಎಸ್‍ಪಿ ಮಂಡಳಿಯ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಚೇರಮನ್‍ರು ಹಾಗೂ ಮನಗೂಳಿ ಆಸ್ಪತ್ರೆಯ ಮುಖ್ಯಸ್ಥ ಡಾ. ಶಾಂತವೀರ ಮನಗೂಳಿರವರು ಭಾಜನರಾಗಿದ್ದಾರೆ.

ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪರ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆ ವತಿಯಿಂದ ವೈದ್ಯ ಕ್ಷೇತ್ರದಲ್ಲಿನ  ಇವರ ಸಾಧನೆಯನ್ನು ಗುರುತಿಸಿ ಜುಲೈ 29 ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರಿನ “ದಿ ಲಲಿತ್ ಅಶೋಕ್ ಹೋಟೆಲ್, ಕುಮಾರ ಕೃಪ ರಸ್ತೆ, ಗಾಲ್ಫ್ ಕ್ಲಬ್ ಎದುರು  ನಡೆಯಲಿರುವ ಪ್ರಶಸ್ತಿ ಸಮಾರಂಭದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ-2023″ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group