ಆಕಸ್ಮಿಕ ಮನೆಗೆ ಬೆಂಕಿ ; ಅಪಾರ ಹಾನಿ

Must Read

ಬೀದರ: ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಅಪಾರ ಪ್ರಮಾಣದ ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ತಾಳಮಡಗಿ ಗ್ರಾಮದಲ್ಲಿ ನಡೆದಿದೆ.

ಬಸವರಾಜ್ ತಂದೆ ಅರ್ಜುನ ನಂದಗಾವ ಅವರ ಮನೆಗೆ ಬೆಂಕಿ ತಗುಲಿ ಮನೆಯಲಿದ್ದ, ಜೋಳ, ಬಟ್ಟೆ,ಅಲಮಾರಿ ಒಳಗೆ ಇದ್ದ ಹಣ ಮತ್ತು ಬಂಗಾರ ಬೆಳ್ಳಿ ಸುಟ್ಟು ಕರಕಲಾಗಿವೆ. 

ಮನೆಯ ಮಾಲೀಕರು ಸಂಕಷ್ಟದಲ್ಲಿದ್ದು,  ನಾವು ಕಡು ಬಡವರು ನಮಗೆ ನಾಳೆ ಊಟ ಮಾಡಲು ಗತಿಯಿಲ್ಲ, ದಯವಿಟ್ಟು ನಮಗೆ ಸಹಾಯ ಮಾಡಿ,ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದೇವೆ,ಮನೆಯಲ್ಲಿ ಇದ್ದ ಎಲ್ಲವೂ ಸುಟ್ಟು ಹೋಗಿವೆ ನಮಗೆ ಸಹಾಯ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group