ಕಬಡ್ಡಿ: ಜಿಲ್ಲಾ ಮಟ್ಟಕ್ಕೆ ಆಯ್ಕೆ

Must Read

ಸಿಂದಗಿ: ದೇವರಹಿಪ್ಪರಗಿ ತಾಲೂಕಿನಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲ್ಲೂಕಾ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ವಿಮಲಕಾಂತ ಪಾಟೀಲ, ಉಪಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ, ಪಿ.ವ್ಹಿ.ಮಹಲಿನಮಠ, ಎನ್.ಬಿ.ಪೂಜಾರಿ, ಸುನೀಲ ಪಾಟೀಲ, ಸುಭಾಸ ಹೊಸಮನಿ, ಪ್ರಸನ್ನ ಜೋಗೂರ, ಎಸ್.ಎಸ್.ತಾಳಿಕೋಟಿ, ಬಿ.ಬಿ.ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group