spot_img
spot_img

ರಾಷ್ರೀಯ ಸ್ವಯಂ ಸೇವಾ ಸಂಘದ ಸಂಸ್ಥಾಪನಾ ದಿನಾಚರಣೆ

Must Read

- Advertisement -

ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ  ಮಹಾವಿದ್ಯಾಲಯದ  ಎನ್‍ಎಸ್‍ಎಸ್ ಘಟಕವತಿಯಿಂದ ರಾಷ್ರೀಯ ಸ್ವಯಂ ಸೇವಾ ಯೋಜನೆಯ 54 ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಮಹಾವಿದ್ಯಾಲಯದ ಪ್ರಭಾರಿ  ಡೀನ್ ಡಾ. ಬಿ.ಸಿ. ಪಾಟೀಲ್ ಮಾತನಾಡಿ, ಎನ್.ಎಸ್.ಎಸ್. ಸ್ವಯಂ ಸೇವಕ/ಸೇವಕಿಯರು ಸೇವಾ ಮನೋಭಾವದಿಂದ ಸಮಾಜ ಸೇವೆಯನ್ನು ಮಾಡಲು ಮುಂದಾಗಬೇಕು ಎಂದ ಅವರು  ಎನ್.ಎಸ್.ಎಸ್. ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಕೈಗೊಂಡ ಎನ್.ಎಸ್.ಎಸ್. ಘಟಕದ ವಿವಿಧ ಸೇವಾಕಾರ್ಯಗಳನ್ನು  ಪ್ರಸ್ತುತ ಪಡಿಸಿದರು. 

- Advertisement -

ವಿವಿಧ ಘಟಕಗಳ ಸಂಯೋಜನಾ ಅಧಿಕಾರಿಗಳಾದ ಡಾ. ಎ.ಎಮ್. ನದಾಫ, ಡಾ|| ವಿಜಯಮಹಾಂತೇಶ ಮತ್ತು ಡಾ. ಮಂಜುಳಾ ಕರಡಿಗುದ್ದಿ ಮತ್ತಿತರರು ಇದ್ದರು.

- Advertisement -
- Advertisement -

Latest News

ವಚನ ವಿಶ್ಲೇಷಣೆ : ಕಾಯದ ಜೀವದ ಹೊಲಿಗೆ

*ಕಾಯದ ಜೀವದ ಹೊಲಿಗೆ* ----------------------------------- ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಇದು ಕಾರಣ; ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ...
- Advertisement -

More Articles Like This

- Advertisement -
close
error: Content is protected !!
Join WhatsApp Group