spot_img
spot_img

ಮರಾಠ ಮೀಸಲಾತಿ ಹೋರಾಟ; ಮಹಾರಾಷ್ಟ್ರ ಉಮರ್ಗ ಬಳಿ ಕರ್ನಾಟಕ ಬಸ್ಸಗೆ ಬೆಂಕಿ

Must Read

- Advertisement -

ಬೀದರ – ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಸಂಬಂಧ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಈ ಹೋರಾಟದ ಲ್ಲಿ  ಸೋಮವಾರ ಭಾಲ್ಕಿ ಪುಣೆ ನಡುವಿನ ಬಸ್ KA 38,F 1201 ಬಸ್ಸಿಗೆ ಉಮರ್ಗಾ ಬಳಿ ಇರುವ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಿದ ಪರಿಣಾಮ ಬಸ್ ಸಂಪೂರ್ಣ  ಸುಟ್ಟ ಕರಕಲಾಗಿದೆ. ಸದ್ಯ ಈ ಅಂತಾರಾಜ್ಯ ಬಸ್ ಕಾರ್ಯಚರಣೆಯನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಲಾಗಿದೆ.

ಈ ವೇಳೆ, ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದ್ದು, ಸುರಕ್ಷಿತವಾಗಿ ಅವರು ತಲುಪಬೇಕಾದ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್ಸುಗಳ ಸಂಚಾರವನ್ನು ಕೆಕೆಆರ್ ಟಿಸಿ ಸ್ಥಗಿತಗೊಳಿಸಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಚನ ವಿಶ್ಲೇಷಣೆ : ಕಾಯದ ಜೀವದ ಹೊಲಿಗೆ

*ಕಾಯದ ಜೀವದ ಹೊಲಿಗೆ* ----------------------------------- ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಇದು ಕಾರಣ; ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ...
- Advertisement -

More Articles Like This

- Advertisement -
close
error: Content is protected !!
Join WhatsApp Group