spot_img
spot_img

ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಗೆ ಇರಾಜ ಆಯ್ಕೆ

Must Read

- Advertisement -

ಅಪ್ರಕಟಿತ ಪುಸ್ತಕ ವಿಭಾಗದಲ್ಲಿ ಇರಾಜ ವೃಷಭ ಎ.  ಇವರು ಬರೆದ “ನನಸಾಯಿತು ಕನಸು” ಕವನ ಸಂಕಲನಕ್ಕೆ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ.

ನವೆಂಬರ್ 18,19 ರಂದು ನಡೆಯುವ ಗುರುಕುಲ ಕಲಾ ಪ್ರತಿಷ್ಠಾನದ 3 ನೇ ಸಮ್ಮೇಳನದಲ್ಲಿ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿಯನ್ನು ಗುರುಕುಲ ಕಲಾ ಪ್ರತಿಷ್ಠಾನ ನೀಡಿ ಗೌರವಿಸಲಿದೆ ಎಂದು ಮೂಲಗಳು ತಿಳಿಸಿವೆ.   

ಇವರು ಮೂಲತಃ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದವರು. ಕವನ , ಕಥೆ, ಚಿತ್ರ ಕಥೆ, ಚುಟುಕು ಬರೆಯುವದು ಇವರ ಹವ್ಯಾಸ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ನಿರ್ವಹಣಾ ಅಭಿಯಂತರರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -
- Advertisement -

Latest News

ವಚನ ವಿಶ್ಲೇಷಣೆ : ಕಾಯದ ಜೀವದ ಹೊಲಿಗೆ

*ಕಾಯದ ಜೀವದ ಹೊಲಿಗೆ* ----------------------------------- ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಇದು ಕಾರಣ; ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ...
- Advertisement -

More Articles Like This

- Advertisement -
close
error: Content is protected !!
Join WhatsApp Group