ಮೇಘನಾ ರಿಗೆ ಡಾಕ್ಟರೇಟ್

Must Read

ಹಂಪಿ– ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರೊ. ಕೆ ಎಂ ಮೇತ್ರಿ ಅವರ ಮಾರ್ಗದರ್ಶನದಲ್ಲಿ “ಗಾಣಿಗ ಸಮುದಾಯದ ಸಮಾಜೋ-ಆರ್ಥಿಕ ಸ್ಥಿತಿಗತಿ”ಎಂಬ ಶೀರ್ಷಿಕೆಯಡಿ ಅಧ್ಯಯನ ನಡೆಸಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮೇಘನಾ ಅವರ ಸಂಶೋಧನಾ ಪ್ರಬಂಧ ಕ್ಕೆ  ಪಿ ಎಚ್ ಡಿ ಸಮಿತಿ ಸಭೆಯಲ್ಲಿ ಮಂಡಿಸಿ ಸಮರ್ಥಿಸಿಕೊಂಡ ಹಿನ್ನೆಲೆಯಲ್ಲಿ ಮೇಘನ ಜಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿ ಎಚ್ ಡಿ ಪದವಿಯನ್ನು ನೀಡಿದೆ.

ಮೇಘನ ಜಿ ಇವರು ಮೂಲತಃ ಜುಮ್ಮೊಬನಹಳ್ಳಿ ಗ್ರಾಮ ಕೂಡ್ಲಿಗಿ ತಾಲ್ಲೂಕಿನವರು. ಮೇಘನ ಜಿ ಯವರು ಎಂ ಎ ಸಮಾಜಶಾಸ್ತ್ರ ವಿಷಯವನ್ನು ಸಹ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲೇ ಪೂರೈಸಿದ್ದು ಎಂ ಎ ಸಮಾಜಶಾಸ್ತ್ರ ವಿಷಯದಲ್ಲೂ ಪ್ರಥಮ ರಾಂಕ್ ಪಡೆದಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group