spot_img
spot_img

ಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಗೋಕಾಕ್  ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ.

ನೇಸರನು ತನ್ನ ಪಥವ ಬದಲಿಸುತ್ತಿರಲಿ, ಮಾಗಿಯ ಚಳಿ ಮಾಯವಾಗುತ್ತಿರಲಿ, ತನುಮನದಲ್ಲಿ ಹೊಸ ಚೈತನ್ಯ ಮೂಡುತ್ತಿರಲಿ, ಈ ಜಗತ್ತಿನಲ್ಲಿ ಹೊಸ ಬೆಳೆ ಬರಲಿ ಎಂದು ಶುಭ ಕೋರಿರುವ ಅವರು, ಸಂಕ್ರಾಂತಿಯ ಈ ಶುಭ ದಿನದಂದು ಎಲ್ಲರ ಬಾಳಿನಲ್ಲಿ ಸಾಮರಸ್ಯ, ಸಂತೋಷ, ಸಮೃದ್ಧಿ, ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.

- Advertisement -
- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group