ಕೇಂದ್ರ ಸಚಿವ ಭಗವಂತ ಖೂಬಾ ಭರ್ಜರಿ ಡ್ಯಾನ್ಸ್

Must Read

ಬೀದರ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಯಶಸ್ಸಿನ ನಂತರ  ನಗರದ ರಾಮ್ ಔಕ್ ಬಳಿ ಶ್ರೀ ರಾಮ್ ಪೂಜಾ ನೆರವೇರಿಸಿದ ಕೇಂದ್ರ ಸಚಿವ ಭಗವಂತ ಖೂಬಾ ರಾಮಭಕ್ತರೋದಿಗೆ ಭರ್ಜರಿ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು.

ಪಂಚೆ ಶಲ್ಯ ತೊಟ್ಟು ನಗರದಾದ್ಯಂತ ಎಲ್ಲಾ ಕಡೆ ಆಯೋಜಿಸಲಾಗಿದ್ದ  ಶ್ರೀ ರಾಮನ  ಪೂಜೆಯಲ್ಲಿ ಪಾಲ್ಗೊಂಡು ಭಕ್ತರೊಡನೆ ಭಕ್ತಿ ಆವೇಶದಿಂದ ನೃತ್ಯ ಮಾಡಿ ಖುಷಿ ವ್ಯಕ್ತಪಡಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಮಡಿವಾಳ ಮಾಚಿದೇವರ ಜಯಂತಿ ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು...

More Articles Like This

error: Content is protected !!
Join WhatsApp Group