ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಳಿ ನಿರ್ದೇಶಕರಾಗಿ ಅಶೋಕ ಪಾಟೀಲ

Must Read

ಗೋಕಾಕ– ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ  ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಅಶೋಕ ಪಾಟೀಲ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರುಗಳು ಅಭಿನಂದಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group