ಗುರ್ಲಾಪೂರ ಸರಕಾರಿ ಫ್ರೌಡ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

Must Read

ಗುರ್ಲಾಪೂರ –  ಗ್ರಾಮದ ಸರಕಾರಿ ಫ್ರೌಡ ಶಾಲೆಯ ವಿದ್ಯಾರ್ಥಿನಿಯರು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಮಾಡಿದ್ದಾರೆ  ಎಂದು ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಗೀತಾ ಕರಗಣ್ಣಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲೆಗೆ ಕುಮಾರಿ ಸಾನಿಕಾ ದು ಡಬ್ಬನ್ನವರ.90.40% ಪ್ರಥಮ, ಮಂಜುಳಾ ಮ ಬಾಗ್ಗೋಳ.90.24.% ದ್ವಿತೀಯ,  ಐಶ್ವರ್ಯ ಭೀ ಗೋಕಾಕ 88.96% ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸಾಧನೆ ಮಾಡಿದ ಶಾಲಾ ವಿಧ್ಯಾರ್ಥಿಗಳಿಗೆ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗು ಶಿಕ್ಷಕ ವೃಂದದವರು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...

More Articles Like This

error: Content is protected !!
Join WhatsApp Group