ಕುರುಹಿನಶೆಟ್ಟಿ ಕೇಂದ್ರ ಸಂಘಕ್ಕೆ ಅಮಾಸಿ ಆಯ್ಕೆ

Must Read

ಬೆಂಗಳೂರು – ಕುರುಹಿನಶೆಟ್ಟಿ ಕೇಂದ್ರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ  ದಾವಣಗೆರೆ ಕುರುಹಿನಶೆಟ್ಟಿ ಸಮಾಜದ ಯುವ ನೇತಾರ  ವಿಠಲ್ ಅಮಾಸಿ ನೇಮಕಗೊಂಡಿದ್ದಾರೆ.

ಇವರನ್ನು  ಬೆಂಗಳೂರಿನ ಸಂಘದ ಕಾರ್ಯಾಲಯದಲ್ಲಿ ಕುರುಹಿನಶೆಟ್ಟಿ ಕೇಂದ್ರ ಸಂಘದ  ಅಧ್ಯಕ್ಷರಾದ  ಅಂಬಾದಾಸ್ ವಿ ಕಾಮೂರ್ತಿ, ಉಪಾಧ್ಯಕ್ಷರಾದ  ಜಿ ಸೋಮಶೇಖರ್, ಕಾರ್ಯಾಧ್ಯಕ್ಷರಾದ  ಬೈರಶೆಟ್ರು ಸೇರಿದಂತೆ ಸಂಘದ ಪದಾಧಿಕಾರಿಗಳು ಗೌರವಿಸಿದರು.
ನೂತನ ಸಂಘಟನಾ ಕಾರ್ಯದರ್ಶಿಗಳಿಗೆ ಸಮಸ್ತ ನೇಕಾರ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಅಭಿನಂದನೆಗಳು ಎಂದು ಗಂಗಾವತಿಯ ಮಲ್ಲಿಕಾರ್ಜುನ ಪೋಲಕಲ್ ತಿಳಿಸಿದ್ದಾರೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group