ಗೊರೂರಿನಲ್ಲಿ ಡಾ. ಗೊರೂರು ಸಾಹಿತ್ಯ ಗೋಷ್ಠಿ

Must Read

ಹಾಸನ – ತಾಲೂಕಿನ ಗೊರೂರಿನಲ್ಲಿ ದಿನಾಂಕ 07-07-2024ರಂದು ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್ ರವರ 120 ಜನ್ಮಜಯಂತ್ಯುತ್ಸವ ಕಾರ್ಯಕ್ರಮವನ್ನು, ಗಾಂಧಿ ಭವನ ಬೆಂಗಳೂರು ಹಾಗೂ ಚುಟುಕು ಸಾಹಿತ್ಯ ಪರಿಷತ್ತು ಅರಕಲಗೂಡು ತಾಲ್ಲೂಕು ಘಟಕ ಮತ್ತು ಗೊರೂರು ಗ್ರಾಮಸ್ಥರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ.

ರಾಜ್ಯಮಟ್ಟದ ಕಾರ್ಯಕ್ರಮವನ್ನು, ಹುಟ್ಟೂರಾದ ಗೊರೂರುನಲ್ಲಿ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ರಾಜಬೀದಿಯಲ್ಲಿ ರಾಮಸ್ವಾಮಿ ಅಯ್ಯಂಗಾರ್ ರವರ ಭಾವಚಿತ್ರ ಮೆರವಣಿಗೆ ನಂತರ  ವಿಚಾರಗೋಷ್ಠಿ, ಕವಿಗೋಷ್ಠಿ. ಸಂಗೀತ ನೃತ್ಯ  ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

ಕವಿಗೋಷ್ಠಿ ಮತ್ತು ಸಂಗೀತ ನೃತ್ಯ ದಲ್ಲಿ ಭಾಗವಹಿಸಲು ಇಚ್ಛಿಸುವವರು 9743222421ಪೋನ್ ನಂಬರ್ ಗೆ ಹೆಸರು ನೋಂದಾಯಿಸಿ ಕೊಳ್ಳಲು  ಸುಂದರೇಶ್ ಡಿ ಉಡುವಾರೆ ಸಾಹಿತಿಗಳು ಹಾಗೂ ಅಧ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ ಅರಕಲಗೂಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ,

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group