ಗೊರೂರುರಾಮಸ್ವಾಮಿ ಅಯ್ಯಂಗಾರ್ ಪ್ರಶಸ್ತಿಗೆ ಮಧು ನಾಯಕ್ ಲಂಬಾಣಿ ಆಯ್ಕೆ

Must Read

ರಾಜ್ಯ ಬರಹಗಾರ ಸಂಘದ ರಾಜ್ಯಾಧ್ಯಕ್ಷರಾದ ಮಧು ನಾಯಕ್ ಲಂಬಾಣಿ ರವರು 07 ಜುಲೈ 2024 ರಂದು ನಡೆಯಲಿರುವ ಡಾ. ಗೊರೂರರ 120ನೇ ಜನ್ಮ ಜಯಂತ್ಯುತ್ಸವ ಕಾರ್ಯಕ್ರಮದ ಪ್ರಯುಕ್ತ, ಚುಟುಕು ಸಾಹಿತ್ಯ ಪರಿಷತ್ ತಾಲೂಕು ಘಟಕ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ಭವನ ಬೆಂಗಳೂರು ಇವರ ಸಹಕಾರದೊಂದಿಗೆ ಗೊರೂರಿನಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುಂದರೇಶ್ ಡಿ ಉಡುವಾರೆ ತಿಳಿಸಿದ್ದಾರೆ,

ಮಧು ನಾಯಕ್ ಲಂಬಾಣಿ ಅವರು ಬಡ್ತಿ ಮುಖ್ಯ ಶಿಕ್ಷಕರಾಗಿದ್ದು ಸಾಹಿತಿಗಳಾಗಿ ಬರಹಗಾರರಾಗಿ 21 ಕೃತಿಗಳನ್ನು ರಚಿಸಿದ್ದು ರಾಜ್ಯಮಟ್ಟದ ಬರಹಗಾರರ ಸಂಘಟನೆಯನ್ನು ನಿರಂತರವಾಗಿ ಮುಂದುವರಿಸುತ್ತಿದ್ದು ನೂರಾರು ಗೋಷ್ಠಿಗಳನ್ನು ನಿರಂತರವಾಗಿ ನಡೆಸುತ್ತಿದ್ದು ವಿವಿಧ ಸಾಹಿತ್ಯ ಪ್ರಕಾರಗಳ ಪರಿಚಯವನ್ನು ಯುವ ಬರಹಗಾರರಿಗೆ ನೀಡುತ್ತಿದ್ದು, ಪ್ರತಿವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವ, ಇವರ ನಿಸ್ವಾರ್ಥ ಕನ್ನಡ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಇವರಿಗೆ ಪ್ರಶಸ್ತಿ ಲಭಿಸಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group