ದಿ.ರಾವ್ ಸಾಹೇಬ ಪಾಟೀಲ ಕುಟುಂಬಕ್ಕೆ ಬಾಲಚಂದ್ರ ಜಾರಕಿಹೊಳಿ ಸಾಂತ್ವನ

Must Read

ಗೋಕಾಕ- ಕಳೆದ ಮಂಗಳವಾರದಂದು ನಿಧನರಾದ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಸಹಕಾರಿ ರಂಗದ ಹಿರಿಯ ಮುಖಂಡರೂ ಆಗಿದ್ದ ರಾವಸಾಹೇಬ್ ಪಾಟೀಲ ಅವರ ಬೋರಗಾಂವ ನಿವಾಸಕ್ಕೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸಿದರು.

ಈ ಸಂದರ್ಭದಲ್ಲಿ ದಿವಂಗತರ ಪುತ್ರರಾದ ಉದ್ಯಮಿಗಳಾದ ಅಭಿನಂದನ್ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ ಅವರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group