ಜೂ.30ರಂದು ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ

Must Read

ಮೈಸೂರು -ನಗರದ ಜಿಲ್ಲಾ ಅಂಧತ್ವ ನಿಯಂತ್ರಣಾ ಸಂಸ್ಥೆ ಹಾಗೂ ಅಶೋಕಪುರಂನ ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆ, ಸರ್ಕಾರಿ ಆಸ್ಪತ್ರೆ, ಅಶೋಕಪುರಂ, ಜಯನಗರ ಮತ್ತು ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂ.30ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಅಶೋಕಪುರಂನ 6ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ತಪಾಸಣಾ ಶಿಬಿರಕ್ಕೆ ಆಗಮಿಸುವವರು ದಿ.30-06-2024ರೊಳಗಾಗಿ ತಮ್ಮ ವಿಳಾಸ ಹಾಗೂ ಮೊಬೈಲ್ ನಂಬರ್‍ನೊಂದಿಗೆ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9900095293, 9886767508, 776091758 ಇವರನ್ನು ಸಂಪರ್ಕಿಸಬಹುದು

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group