‘ಶಿಷ್ಯರ ಸಮ್ಮಿಲನ’ ಪುಸ್ತಕ ಬಿಡುಗಡೆ

Must Read

ನೇಸರಗಿ –  ಸಮೀಪದ ನಾಗನೂರು ರುದ್ರಾಕ್ಷಿಮಠದ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಾನಕಿದೇವಿ ಭದ್ರಣ್ಣವರ ಅವರು ರಚಿಸಿದ ಗುರು ‘ಶಿಷ್ಯರ ಸಮ್ಮಿಲನ’ ಗ್ರಂಥವನ್ನು ಅಲ್ಲಮಪ್ರಭು ಮಹಾಸ್ವಾಮೀಜಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಿವಾನಂದ ಮಹಾಸ್ವಾಮೀಜಿ, ಕಿತ್ತೂರು ಕಲ್ಮಠ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮೀಜಿ, ಮೃತ್ಯುಂಜಯಸ್ವಾಮಿ ಹಿರೇಮಠ, ವಿಜಯಪುರದ ವಿವೇಕ ದೇವರು, ಪ್ರವಚನಕಾರ ಶ್ರೀ ಓಂ ಗುರೂಜಿ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಪ್ರಕಾಶ್ ಮುಗಬಸವ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group