Homeಸುದ್ದಿಗಳುಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

spot_img

ಮೈಸೂರು ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಕಾಂತಿ ನಾಯಕ್, ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು.

RELATED ARTICLES

Most Popular

error: Content is protected !!
Join WhatsApp Group