ಬೀದರ್ ನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ದಾಳಿ

Must Read

ಬೀದರ್ ನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೀದರ – ಅಕ್ರಮ ಆಸ್ತಿ ಗಳಿಕೆ ಆರೋಪಗಳು ಬಂದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.

ಎರಡು ಕಡೆ ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಮುಟ್ಟಿಸಿದ್ದಾರೆ. ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸದ ಮೇಲೆ ದಾಳಿ. ಬೀದರ್ ನ ಗುಂಪಾ ನಿವಾಸದ ಮೇಲೆ ಹಾಗೂ ಜಿಲ್ಲಾ ತರಬೇತಿ ಕಚೇರಿ ಮೇಲೆ ದಾಳಿ ಹಾಗೂ ಇದಕ್ಕೂ ಮೊದಲು ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೆದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ದಾಳಿ‌ ಮಾಡಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group