spot_img
spot_img

ಸಬಿಯಾ ಬೇಗಂ ಗೆ ರಾಜ್ಯ ಪ್ರಶಸ್ತಿ

Must Read

- Advertisement -

ಸಿಂದಗಿ : ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಪಟ್ಟಣದ ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆಯ ರಾಜ್ಯಾಧ್ಯಕ್ಷೆ, ಸಬಿಯಾ ಬೇಗಂ ಮರ್ತೂರ ಇವರು ಅಂಗವಿಕಲರ ಕ್ಷೇತ್ರದಲ್ಲಿ ಮಾಡಿದ ವೈಯಕ್ತಿಕ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರಶಸ್ತಿ (ಇಪ್ಪತೈದು ಸಾವಿರ ನಗದು) ಫಲಕ ನೀಡಿ ಗೌರವಿಸಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ, ಬಾಲ ವಿಕಾಸ ಅಕಾಡಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

‘ಪುಷ್ಪ’ ಮಾದರಿಯಲ್ಲಿ ರಕ್ತ ಚಂದನ ಕಳ್ಳಸಾಗಣೆ ; ಭರ್ಜರಿ ಬೇಟೆಯಾಡಿದ ಬೀದರ ಪೊಲೀಸರು

ಬೀದರ - 'ಪುಷ್ಪ' ಚಲನ ಚಿತ್ರದ ಮಾದರಿಯಲ್ಲಿ ಬೊಲೆರೋ ವಾಹನದ ಕೆಳಗಡೆ ಜಾಗ ಮಾಡಿ ಅದರಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ತಂಡವೊಂದನ್ನು ಬೀದರ ಪೊಲೀಸರು...
- Advertisement -

More Articles Like This

- Advertisement -
close
error: Content is protected !!
Join WhatsApp Group