ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿಂದಗಿ ತಾಲೂಕು ಘಟಕದ ವತಿಯಿಂದ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಸನ್ಮಾನಿಸಲಾಯಿತು
ಶನಿವಾರ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಎಲ್ಲಾ ನಿರ್ದೇಶಕರಿಗೆ ಮತ್ತು ಸಿಂದಗಿ ತಾಲುಕು ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಎಲ್ಲಾ ನಿರ್ದೇಶಕರಿಗೆ ಸಿಂದಗಿ ತಾಲೂಕು ಶಿಕ್ಷಕರು ಹಾಗೂ ಎಲ್ಲಾ ಇಲಾಖೆಯ ನೌಕರರ ವತಿಯಿಂದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿದರು.
- Advertisement -
ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಸಿ ಶಡಶ್ಯಾಳ, ಸಯ್ಯದ ಜುಬೇರ್ ಎಸ್ ಕೆರೂರ, ಜಗದೀಶ ಸದಾಶಿವ ಬೋಳಸೂರ, ನಿಜು ಎಮ್ ಮೇಲಿನಕೇರಿ, ಶಂಕರಗೌಡ ಆರ್ ಪಾಟೀಲ್, ನೀಲಾ ಇಂಗಳೆ, ಜಯಶ್ರೀ ಬೆಣ್ಣಿ, ಬಿ ಟಿ ಗೌಡರ, ರವೀಂದ್ರ ಪ್ರಲ್ಹಾದ ಉಗಾರ, ಆಲಮೇಲ ನೌಕರರ ಸಂಘದ ಅಧ್ಯಕ್ಷ ರವಿ ಬಿರಾದಾರ, ಸಿಂದಗಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ರಾಜು ನರಗೋದಿ, ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.